ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನ ಮಲೇಬೆನ್ನೂರು

ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನವು ಕರ್ನಾಟಕ ರಾಜ್ಯದ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೆಬೆನ್ನೂರು ಗ್ರಾಮದಲ್ಲಿರುವ ಒಂದು ಪ್ರಸಿದ್ಧ ದೇವಾಲಯವಾಗಿದೆ. ಈ ದೇವಾಲಯವು ಮಲೆಬೆನ್ನೂರಿನಿಂದ ಕುಂಬಳಗೋಡಿಗೆ ಹೋಗುವ ರಸ್ತೆಯ ಮಧ್ಯಭಾಗದಲ್ಲಿದೆ.

ಮಲೇಬೆನ್ನೂರು ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ದೂರಗಳು

  • ಬೆಂಗಳೂರು – 283 ಕಿ.ಮೀ
  • ದಾವಣಗೆರೆ – 25 ಕಿ.ಮೀ
  • ಹರಿಹರ – 19 ಕಿ.ಮೀ
  • ಹರಿಹರ ರೈಲ್ವೆ ನಿಲ್ದಾಣ – 20 ಕಿ.ಮೀ

ಈ ದೇವಾಲಯವನ್ನು ಸಂಪೂರ್ಣವಾಗಿ ಬೆನಕನಕೊಂಡಿ ಕುಟುಂಬವು ನಿರ್ಮಿಸಿದೆ. ಶ್ರೀ ಬೆನಕನಕೊಂಡಿ ವೀರಣ್ಣನವರು ಈ ದೇವಾಲಯದ ನಿರ್ಮಾಣದ ಪ್ರಮುಖ ರೂವಾರಿಯಾಗಿದ್ದಾರೆ. ದೇವಾಲಯದ ನಿರ್ಮಾಣ ಕಾರ್ಯವು 2009ರಲ್ಲಿ ಪ್ರಾರಂಭಗೊಂಡು, 2020ರಲ್ಲಿ ಪೂರ್ಣಗೊಂಡಿತು.

ಭೇಟಿ ನೀಡಿ
ಹರಿಹರ ತಾಲ್ಲೂಕಿನ ಇತರೆ ಪ್ರವಾಸಿ ಸ್ಥಳಗಳು


Responsive Services Section

ಭೇಟಿ ನೀಡಿ
ದಾವಣಗೆರೆ ಜಿಲ್ಲೆಯ ಇತರೆ ತಾಲ್ಲೂಕು ಪ್ರವಾಸಿ ಸ್ಥಳಗಳು


Responsive Services Section