ಬೇಲೂರು ಚೆನ್ನಕೇಶವ ದೇವಸ್ಥಾನ

ಚೆನ್ನಕೇಶವ ದೇವಾಲಯವು ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯ ಬೇಲೂರಿನಲ್ಲಿ ಇರುವ, 12ನೇ ಶತಮಾನದ ಹೊಯ್ಸಳ ಸಾಮ್ರಾಜ್ಯದ ಕಾಲದಲ್ಲಿ ನಿರ್ಮಿಸಲಾದ ಪ್ರಸಿದ್ಧ ಹಿಂದೂ ದೇವಸ್ಥಾನವಾಗಿದೆ. ಈ ದೇವಾಲಯವನ್ನು ಚೆನ್ನಕೇಶವ ದೇವಾಲಯ ಅಥವಾ ಬೇಲೂರಿನ ವಿಜಯನಾರಾಯಣ ದೇವಾಲಯ ಎಂದೂ ಕರೆಯಲಾಗುತ್ತದೆ. ಬೇಲೂರಿನ ಯಗಚಿ ನದಿಯ ದಡದಲ್ಲಿ ಇರುವ ಈ ದೇವಾಲಯವನ್ನು ರಾಜ ವಿಷ್ಣುವರ್ಧನನು ನಿರ್ಮಿಸಿದನು.

ಬೇಲೂರು ಚೆನ್ನಕೇಶವ ದೇವಸ್ಥಾನ ದೂರಗಳು

  • ಬೆಂಗಳೂರು – 218 ಕಿ.ಮೀ
  • ಹಾಸನ – 38 ಕಿ.ಮೀ
  • ಬೇಲೂರು – 1 ಕಿ.ಮೀ
  • ಚಿಕ್ಕಮಗಳೂರು ರೈಲ್ವೆ ನಿಲ್ದಾಣ – 25 ಕಿ.ಮೀ
  • ಹಾಸನ ರೈಲ್ವೆ ನಿಲ್ದಾಣ – 40 ಕಿ.ಮೀ

ಈ ದೇವಾಲಯವು ಪ್ರತಿದಿನ ಬೆಳಿಗ್ಗೆ 7:00 ರಿಂದ ಸಂಜೆ 7:30 ರವರೆಗೆ ತೆರೆದಿರುತ್ತದೆ.

ಭೇಟಿ ನೀಡಿ
ಬೇಲೂರು ಇತರೆ ಪ್ರವಾಸಿ ಸ್ಥಳಗಳು


Responsive Services Section

ಭೇಟಿ ನೀಡಿ
ಹಾಸನ ಜಿಲ್ಲೆ ಇತರೆ ತಾಲೂಕು ಪ್ರವಾಸಿ ಸ್ಥಳಗಳು


Responsive Services Section