ಬಂದವರ ಓಣಿಯು ಕರ್ನಾಟಕ ರಾಜ್ಯದ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಮೊರ್ಖಂಡಿ ಗ್ರಾಮದಲ್ಲಿರುವ ಅಕ್ಕಮಹಾದೇವಿ ಗವಿ ಮತ್ತು ಕಿನ್ನರಿ ಬ್ರಹ್ಮಯ್ಯ ಅವರ ಸ್ಮಾರಕ ಸ್ಥಳವಾಗಿದೆ. ಈ ಸ್ಥಳ ಮತ್ತು ಸುತ್ತಮುತ್ತಲಿನ ಪ್ರಕೃತಿ ಸೌಂದರ್ಯವು ಪ್ರಕೃತಿ ಪ್ರಿಯರು ಮತ್ತು ಪ್ರವಾಸಿಗರು ವಾರಾಂತ್ಯವನ್ನು ಕಳೆಯಲು ಅತ್ಯುತ್ತಮ ತಾಣವಾಗಿದೆ.
ಈ ಸ್ಥಳವು ಬೆಂಗಳೂರಿನಿಂದ 711 ಕಿ.ಮೀ (NH50 ಮೂಲಕ), 725 ಕಿ.ಮೀ (NH44 – ಹೈದರಾಬಾದ್ ಮೂಲಕ), ಬೀದರ್‌ನಿಂದ 76 ಕಿ.ಮೀ ಮತ್ತು ಬಸವಕಲ್ಯಾಣದಿಂದ 6 ಕಿ.ಮೀ ದೂರದಲ್ಲಿದೆ.
ಅಕ್ಕಮಹಾದೇವಿ ಗವಿ
ಭೇಟಿ ನೀಡಿ






