ಚೆನ್ನಕೇಶವ ದೇವಾಲಯವು ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯ ಬೇಲೂರಿನಲ್ಲಿ ಇದೆ. ಚೆನ್ನಕೇಶವ ದೇವಾಲಯವನ್ನು ಚೆನ್ನಕೇಶವ ಅಥವಾ ಬೇಲೂರಿನ ವಿಜಯನಾರಾಯಣ ದೇವಾಲಯ ಎಂದೂ ಕರೆಯಲಾಗುತ್ತದೆ. ಬೇಲೂರಿನಲ್ಲಿ ಯಗಚಿ ನದಿಯ ದಡದಲ್ಲಿ ದೇವಾಲಯವನ್ನು ರಾಜ ವಿಷ್ಣುವರ್ಧನನಿಂದ ನಿರ್ಮಿಸಲಾದ, ಈ ದೇವಾಲಯವು 12 ನೇ ಶತಮಾನದ ಹೊಯ್ಸಳ ಸಾಮ್ರಾಜ್ಯ ನಿರ್ಮಿತ ಹಿಂದೂ ದೇವಾಲಯವಾಗಿದೆ.
ಚೆನ್ನಕೇಶವ ದೇವಾಲಯವು ಬೆಂಗಳೂರಿನಿಂದ ಸುಮಾರು 220 ಕಿ.ಮೀ ದೂರದಲ್ಲಿದೆ. ಹಾಸನ ನಗರದಿಂದ ಸುಮಾರು 38 km via NH 373 ಮತ್ತು 47 km via NH73 and SH 21 ದೂರದಲ್ಲಿದೆ ಹಾಗೂ ಹಾಸನ ರೈಲ್ವೆ ನಿಲ್ದಾಣದಿಂದ 41 ಕಿ.ಮೀ ದೂರದಲ್ಲಿದೆ.
ಈ ದೇವಾಲಯವು ಸಮಯ ಬೆಳಿಗ್ಗೆ 7:00 ರಿಂದ ಸಂಜೆ 7:30 ರವರೆಗೆ ತೆರೆದಿರುತ್ತದೆ.

ಭೇಟಿ ನೀಡಿ