ಕೆರೆಗುಡಿಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯ

ಕೆರೆಗುಡಿಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯವು ಕರ್ನಾಟಕದ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಕೆರೆಗುಡಿಹಳ್ಳಿ ಗ್ರಾಮದಲ್ಲಿರುವ ಪುರಾತನ ದೇವಾಲಯವಾಗಿದೆ. ಕಲ್ಯಾಣಿ ಚಾಲುಕ್ಯ, ಹೊಯ್ಸಳ ಮತ್ತು ವಿಜಯನಗರ ಅರಸರ ಕಾಲದ ವಾಸ್ತುಶಿಲ್ಪದ ಲಕ್ಷಣಗಳನ್ನು ಹೊಂದಿರುವ ಈ ದೇವಾಲಯ ಸಂಕೀರ್ಣವು ಸುಮಾರು 900 ವರ್ಷಗಳಷ್ಟು ಹಳೆಯದಾದ ಐತಿಹಾಸಿಕ ತಾಣವಾಗಿದೆ.

ಕೆರೆಗುಡಿಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದ ದೂರಗಳು

  • ಬೆಂಗಳೂರು – 265 ಕಿ.ಮೀ
  • ಹೊಸಪೇಟೆ – 109 ಕಿ.ಮೀ
  • ಹರಪನಹಳ್ಳಿ – 18 ಕಿ.ಮೀ
  • ರಾಣೆಬೆನ್ನೂರು ರೈಲ್ವೆ ನಿಲ್ದಾಣ – 63 ಕಿ.ಮೀ

ಭೇಟಿ ನೀಡಿ
ಹರಪನಹಳ್ಳಿ ತಾಲ್ಲೂಕಿನ ಇತರೆ ಪ್ರವಾಸಿ ಸ್ಥಳಗಳು


Responsive Services Section

ಭೇಟಿ ನೀಡಿ
ವಿಜಯನಗರ ಜಿಲ್ಲೆಯ ಇತರೆ ತಾಲ್ಲೂಕು ಪ್ರವಾಸಿ ಸ್ಥಳಗಳು


Responsive Services Section