ಸಾಲು ಮರದ ತಿಮ್ಮಕ್ಕ ಉದ್ಯಾನವನ

ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್ ಕರ್ನಾಟಕ ರಾಜ್ಯದ ಗದಗ ಜಿಲ್ಲೆಯ ಗದಗ ತಾಲ್ಲೂಕಿನ ಬಿಂಕದಕಟ್ಟಿಯಲ್ಲಿ ಇದೆ. ಈ ಉದ್ಯಾನವು ಸಾವಿರಾರು ಗಿಡಮರಗಳನ್ನು ನೆಟ್ಟು ಸಾಕಿದ ಸಾಲುಮರದ ತಿಮ್ಮಕ್ಕ ಅವರಿಗೆ ಸಮರ್ಪಿತವಾಗಿದೆ.

ಸಾಲು ಮರದ ತಿಮ್ಮಕ್ಕ ಉದ್ಯಾನವನದ ದೂರಗಳು

  • ಬೆಂಗಳೂರು – 415 ಕಿ.ಮೀ
  • ಗದಗ – 6 ಕಿ.ಮೀ
  • ಬಿಂಕದಕಟ್ಟಿ ರೈಲ್ವೆ ನಿಲ್ದಾಣ – 6 ಕಿ.ಮೀ

ಈ ಉದ್ಯಾನವು ವಿವಿಧ ಸಾಹಸಮಯ ಆಟಗಳೊಂದಿಗೆ ಅತ್ಯಂತ ವಿಶಿಷ್ಟವಾಗಿದೆ. ಉದ್ಯಾನವನ್ನು ಸ್ವಚ್ಛ ಮತ್ತು ಅಚ್ಚುಕಟ್ಟಾದ ರೀತಿಯಲ್ಲಿ ನಿರ್ಮಿಸಲಾಗಿದೆ.

ಭೇಟಿ ನೀಡಿ
ಗದಗ ತಾಲ್ಲೂಕಿನ ಇತರೆ ಪ್ರವಾಸಿ ಸ್ಥಳಗಳು


Responsive Services Section

ಭೇಟಿ ನೀಡಿ
ಗದಗ ಜಿಲ್ಲೆಯ ಇತರೆ ತಾಲ್ಲೂಕು ಪ್ರವಾಸಿ ಸ್ಥಳಗಳು


Responsive Services Section